ನಮಸ್ತೆ ಸ್ನೇಹಿತರೆ, ರಾಜ್ಯದಲ್ಲಿ ನೈಟ್ ಕರ್ಪ್ಯೂ ಹಾಗು ವೀಕೆಂಡ್ ಕರ್ಪ್ಯೂ ಜಾರಿಗೊಳಿಸಲಾಗಿದೆ.. ನಾಳೆಯಿಂದ ಮೇ4 ರವರೆಗೂ ವೀಕೆಂಡ್ ಕರ್ಪ್ಯೂ ಜಾರಿಗೊಳಿಸಲಾಗುವುದರ ಬಗ್ಗೆ ತಿರ್ಮಾನ ಮಾಡಲಾಗಿದೆ. ಅಂದರೆ ರಾತ್ರಿ 9ಗಂಟೆಯಿಂದ ಬೆಳಗ್ಗೆ 6ಗಂಟೆಯವರೆಗೆ ನೈಟ್ ಕರ್ಪ್ಯೂ ಜಾರಿಯಲ್ಲಿರುತ್ತದೆ.. ಶುಕ್ರವಾರ ರಾತ್ರಿ 9ಗಂಟೆಯಿಂದ ಸೋಮವಾರ ಬೆಳಗ್ಗೆ 6 ಗಂಟೆಯವರೆಗೆ ವೀಕೆಂಡ್ ಕರ್ಪ್ಯೂ ಜಾರಿಗೆಯಲ್ಲಿರುತ್ತದೆ.. ಈ ಬಗ್ಗೆ ಕೆಲವೇ ಗಂಟೆಗಳ ಹಿಂದೆ ಮುಕ್ತಾಯವಾದ ರಾಜ್ಯಪಾಲರ ನೇತೃತ್ವದ ಸರ್ವ ಪಕ್ಷಗಳ ಸಭೆಯಲ್ಲಿ ರಾಜ್ಯದಲ್ಲಿ ಪ್ರಸ್ತುತ ಕ’ರೋನ ಸ್ಥಿತಿಗತಿಗಳ ಬಗ್ಗೆ ಸಚೀವರು ರಾಜ್ಯಪಾಲರಿಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಭಾಗವಹಿಸಿದ ಎಲ್ಲರ ಒಮ್ಮತ ತಿರ್ಮಾನದಿಂದ ಮೇರೆಗೆ ಹಲವು ತಿರ್ಮಾನಗಳನ್ನು ತೆಗೆದುಕೊಳ್ಳಲಾಗಿದ.. ಸಭೆ ಮುಕ್ತಾಯವಾದ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರು ಇದೇ ವೇಳೆ ಅವರು ಮಾತನಾಡಿ ಸಿನಿಮಾ ಹಾಲ್ ಗಲು, ಸ್ವಿಮಿಂಗ್ ಪೂಲ್ ಗಳನ್ನು ಬಂ’ದ್ ಮಾಡಲಾಗಿದೆ.. ಬಾರ್ ಮತ್ತು ರೆಸ್ಟೋರೆಂಟ್ ಗಳಲ್ಲಿ ಪಾರ್ಸಲ್ ತೆಗೆದುಕೊಳ್ಳುವುದಕ್ಕೆ ಅವಕಾಶ ನೀಡಲಾಗಿದೆ. ಕಟಿಂಗ್ ಶಪ್, ಸೆಲೂನ್, ಬ್ಯೂಟಿ ಪಾರ್ಲರ್ ತೆಗೆಯಲು ಅವಕಾಶ, ಮದುವೆಯಲ್ಲಿ 50 ಮಂದಿ ಮಾತ್ರ ಭಾಗವಹಿಸಲು ಅವಕಾಶ.. ಏಪ್ರೀಲ್ 23 ರ ನಂತರ ಮಾರುಕಟ್ಟೆಗಳನ್ನು ಸ್ಥಳಾಂತರ ಮಾಡಲಾಗುವುದು.

ಇದಲ್ಲದೇ ಶಾಲಾ ಕಾಲೇಜುಗಳನ್ನು ಬಂದ್ ಮಾಡಲಾಗುವುದು.. ಅಂ’ತ್ಯ ಸಂಸ್ಕಾರಕ್ಕೆ 20 ಮಂದಿಗೆ ಅವಕಾಶ. ಮಂದಿರ, ಮಸೀದಿ ಚರ್ಚ್ ಗಳಲ್ಲಿ ಪೂಜೆ ಮಾಡುವವರಿಗೂ ಕೂಡ ಅವಕಾಶವಿದ್ದು ಭಕ್ತರಿಗೆ ಅವಕಾಶ ಇರೋದಿಲ್ಲ.. ರಾಜ್ಯಾದ್ಯಂತ ನೈಟ್ ಕರ್ಪ್ಯೂ ಜಾರಿಗೆಯಲ್ಲಿರುತ್ತದೆ. ಅಂದರೆ ರಾತ್ರಿ 9 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ನೈಟ್ ಕರ್ಪ್ಯೂ ಜಾರಿಗೆಯಲ್ಲಿರುತ್ತದೆ.. ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಗ್ಗೆ ಆರು ಗಂಟೆಯವರೆಗೆ ವೀಕೆಂಡ್ ಕರ್ಪ್ಯೂ ಜಾರಿಗೆಯಲ್ಲಿರುತ್ತದೆ. ಇನ್ನೂ ನಾಳೆ ರಾತ್ರಿ 9 ಗಂಟೆಯವರೆಗೂ ರಾಜ್ಯ ಎಂದಿನಂತೆ ಸಾಮಾನ್ಯ ಸ್ಥಿತಿಯಲ್ಲಿರುತ್ತದೆ.. ನಾಳೆ ರಾತ್ರಿ 9 ಗಂಟೆಯ ನಂತರ ನೈಟ್ ಕರ್ಪ್ಯೂ ಜಾರಿಗೆ ಬರುತ್ತದೆ.