Advertisements

ಪ್ರೀತಿಯ ಅಮ್ಮನಿಗೆ ವಿಶೇಷವಾಗಿ ಹುಟ್ಟು ಹಬ್ಬದ ಶುಭಾಶಯಗಳನ್ನು ತಿಳಿಸಿದ ನಿಖಿಲ್ ಕುಮಾರಸ್ವಾಮಿ..

Kannada Mahiti

ನಮಸ್ತೆ ಸ್ನೇಹಿತರೆ, ನೆಚ್ಚಿನ ಹಾಗೂ ಪ್ರೀತಿಯ ಅಮ್ಮನಿಗೆ ನಿಖಿಲ್ ಕುಮಾರಸ್ವಾಮಿ ವಿಭಿನ್ನವಾಗಿ ಹುಟ್ಟು ಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ. ಹೌದು ಗೌಡರ ಮನೆಯ ಸೊಸೆ ಎಚ್.ಡಿ ಕುಮಾರಸ್ವಾಮಿ ಅವರ ಪ್ರೀತಿಯ ಧರ್ಮಪತ್ನಿ ಅನಿತಾ ಕುಮಾರಸ್ವಾಮಿ ಅವರಿಗೆ ಹುಟ್ಟು ಹಬ್ಬದ ಸಂಭ್ರಮ ಈಗಾಗಿ ಮಗ ನಿಖಿಲ್ ಕುಮಾರಸ್ವಾಮಿ ಸಾಮಾಜಿಕ ಜಾಲತಾಣದಲ್ಲಿ ಪೊಟೊ ಹಂಚಿಕೊಳ್ಳುವ ಮೂಲಕ ಶುಭಾಶಯ ತಿಳಿಸಿದ್ದಾರೆ.. ಪ್ರತಿವರ್ಷದಂತೆ ಈ ವರ್ಷವೂ ನಿಖಿಲ್ ಕುಮಾರಸ್ವಾಮಿ ಅಮ್ಮನಿಗೆ ವಿಶೇಷವಾಗಿ ವಿಷ್ ಮಾಡಿದ್ದಾರೆ.

Advertisements

ಹೌದು ಸ್ಯಾಂಡಲ್ವುಡ್ ನ ಯುವರಾಜ ಅಮ್ಮನ ಜೊತೆಗಿರುವ ಪೊಟೊವಂದನ್ನ ಶೇರ್ ಮಾಡಿಕೊಂಡು ಅಮ್ಮನ ಹುಟ್ಟುಹಬ್ಬದ ಸಂಭ್ರಮವನ್ನ ಹೆಚ್ಚಿಸಿದ್ದಾರೆ.. ಅಲ್ಲದೇ ಲವ್ ಯು ಅಮ್ಮಾ ಎಂದು ಬರೆದುಕೊಂಡಿದ್ದಾರೆ. ಹೌದು ನಿಖಿಲ್ ಕುಮಾರಸ್ವಾಮಿ ಅವರು ಹಂಚಿಕೊಂಡಿರುವ ಪೊಟೊಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿ ಅನಿತಾ ಕುಮಾರಸ್ವಾಮಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರುತ್ತಾ ಶುಭಾಶಯಗಳ ಮಹಾಪೂರವನ್ನೇ ಹರಿಸುತ್ತಿದ್ದಾರೆ..

ಸೋಷಿಯಲ್ ಮೀಡಿಯಾದಲ್ಲಿ ಅನಿತಾ ಕುಮಾರಸ್ವಾಮಿ ಹಾಗು ನಿಖಿಲ್ ಅವರ ಅಭಿಮಾನಿಗಳು ಶುಭಾಶಯಗಳ ಸುರಿಮಳೆಯನ್ನ ಸುರಿಸುತ್ತಿದ್ದಾರೆ. ಇನ್ನೂ ಸದಾ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ನಿಖಿಲ್ ಕುಮಾರಸ್ವಾಮಿ ಹಾಗಾಗ ತಮ್ಮ ವೈಯಕ್ತಿಕ ವಿಷಯ ಹಾಗೂ ಅಪ್ಪ ಅಮ್ಮನ ಬಗ್ಗೆ ವಿಶೇಷ ವಿಚಾರಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.. ಅದೇ ರೀತಿ ಈಗ ಅಮ್ಮನ ಹುಟ್ಟುಹಬ್ಬಕ್ಕೆ ವಿಭಿನ್ನವಾಗಿ ವಿಷ್ ಮಾಡಿ ಅಮ್ಮನ ಖುಷಿಯನ್ನು ಹೆಚ್ಚಿಸಿದ್ದಾರೆ.