Advertisements

ಸರ್ಕಾರಕ್ಕೆ ಅಪ್ಪು ಅಭಿಮಾನಿಗಳ ಒತ್ತಾಯ! ಏನಾಗಿದೆ ನೋಡಿ..

Cinema

ನಮಸ್ಕಾರ ವಿಕ್ಷಕರೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಜೇಮ್ಸ್ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆಯಾಗಲಿದೆ ಸಿನಿಮಾದ ಸ್ವಾಗತಕ್ಕೆ ಪುನೀತ್ ರಾಜಕುಮಾರ್ ಅಭಿಮಾನಿಗಳು ಹಾಗೂ ಚಿತ್ರರಂಗದ ಕಲಾವಿದರು ಕೋಟ್ಯಾಂತರ ಕರುನಾಡಿನ ಜನರು ತಯಾರಾಗಿದ್ದಾರೆ ಇದೀಗ ಪುನೀತ್ ರಾಜಕುಮಾರ್ ಅಭಿಮಾನಿಗಳು ಸರ್ಕಾರದ ಬಳಿ ಮನವಿಯೊಂದನ್ನು ಸಲ್ಲಿಸಿದ್ದಾರೆ ಪುನೀತ್ ರಾಜಕುಮಾರ್ ಗೌರವಾರ್ಥವಾಗಿ ಅವರ ನಟನೆಯ ಕೊನೆಯ ಸಿನಿಮಾ ಆದಂತಹ ಜೇಮ್ಸ್ ಗೆ ತೆರಿಗೆ ವಿನಾಯಿತಿ ನೀಡಿ ಎಂದು ಬೇಡಿಕೆ ಇಟ್ಟಿದ್ದಾರೆ ರಾಜ್ಯ ಸರ್ಕಾರ ಕೆಲದಿನಗಳ ಹಿಂದೆಯಷ್ಟೇ ದಿ ಕಾಶ್ಮೀರ್ ಪೈಲ್ಸ್ ಸಿನಿಮಾಗೆ ತೆರಿಗೆ ವಿನಾಯಿತಿ ಘೋಷಿಸಿದೆ ಇದೇ ರೀತಿಯಲ್ಲಿ ಜೇಮ್ಸ್ ಸಿನಿಮಾಗೂ ಕೂಡ ತೆರಿಗೆ ವಿನಾಯಿತಿ ನೀಡಬೇಕು
ಆ ಮೂಲಕ ಜೇಮ್ಸ್ ಸಿನಿಮಾವನ್ನು ಕಡಿಮೆ ಟಿಕೆಟ್ ದರದಲ್ಲಿ ಹೆಚ್ಚಿನ ಮಂದಿ ನೋಡುವಂತಾಗಬೇಕು ಎಂಬುದು ಅಭಿಮಾನಿಗಳ ಆಶಯ

Advertisements

ಕರ್ನಾಟಕದ ಸರ್ಕಾರವು ಈ ಹಿಂದೆ ಹಲವಾರು ಸಿನಿಮಾಗಳಿಗೆ ತೆರಿಗೆ ವಿನಾಯಿತಿ ಘೋಷಿಸಿದೆ ಶೈಕ್ಷಣಿಕ ಐತಿಹಾಸಿಕ ಸಿನಿಮಾಗಳಿಗೆ ತೆರಿಗೆ ವಿನಾಯಿತಿಯ ಲಾಭ ದೊರೆತಿದೆ ಆದರೆ ಇತ್ತೀಚಿನ ವರ್ಷಗಳಲ್ಲಿ ವಾಣಿಜ್ಯ ಸಿನಿಮಾಗಳಿಗೆ ತೆರಿಗೆ ವಿನಾಯಿತಿ ದೊರೆತಿದ್ದು ಇಲ್ಲ ಸರ್ಕಾರ ವಿಶೇಷವಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಪುನೀತ್ ರಾಜಕುಮಾರ್ ಬಗ್ಗೆ ಬಹಳ ಅಕ್ಕರೆ ಈಗಾಗಲೇ ಸಿಎಂ ಅವರು ಪುನೀತ್ ರಾಜಕುಮಾರ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿದ್ದಾರೆ ಅಪ್ಪು ಅಗಲಿದ ಸಂದರ್ಭದಲ್ಲಿ ಸಹ ಸರ್ಕಾರ ದೊಡ್ಡಮಟ್ಟದಲ್ಲಿ ನೆರವು ನೀಡಿದೆ ಇದೀಗ ಜೇಮ್ಸ್ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವ ಮೂಲಕ ಮತ್ತೊಮ್ಮೆ ಅಪ್ಪುಗೆ ಗೌರವ ಸಲ್ಲಿಸುತ್ತಾರ ಸಿಎಂ ಎಂಬುದನ್ನು ಕಾದುನೋಡಬೇಕಿದೆ ಪುನೀತ್ ರಾಜಕುಮಾರ್ ಅವರು ಸರ್ಕಾರದ ಯಾವುದೇ ಜಾಹೀರಾತುಗಳಿಗೆ ಸಂಭಾವನೆ ಪಡೆಯದೆ ಉಚಿತವಾಗಿ ನಟಿಸಿ ಸರ್ಕಾರದ ಕಾರ್ಯಕ್ರಮಗಳು ಜನರಿಗೆ ತಲುಪಿಸುವ ಕಾರ್ಯಕ್ಕೆ ನೆರವಾಗಿದ್ದರು

ಇದೇ ಆಧಾರದಲ್ಲಿ ಅವರ ಕೊನೆಯ ಸಿನಿಮಾಗೆ ತೆರಿಗೆ ವಿನಾಯಿತಿ ನೀಡಬೇಕೆಂಬುದು ಅಭಿಮಾನಿಗಳ ಒತ್ತಾಯ ಸ್ವತಹ ಸಿನಿಮಾ ಪ್ರೇಮಿಯಾಗಿರುವ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಕೆಲದಿನಗಳ ಹಿಂದೆ ರಾಜಾಜಿನಗರದ ಓರಿಯನ್ ಮಾಲ್ ನಲ್ಲಿ ದಿ ಕಾಶ್ಮೀರ್ ಪೈಲ್ಸ್ ಸಿನಿಮಾ ವೀಕ್ಷಿಸಿದರು ಸಿನಿಮಾವನ್ನು ಕೊಂಡಾಡಿರುವ ಸಿಎಂ ಬಸವರಾಜ್ ಬೊಮ್ಮಾಯಿಯವರು ಈ ಸಿನಿಮಾ ನೋಡಿದ ಬಳಿಕ ನನಗೆ ಮಾತನಾಡಲು ಆಗುತ್ತಿಲ್ಲ ಯಾವ ರೀತಿಯ ಕಾಶ್ಮೀರ್ ದ ಪಂಡಿತರ ಮೇಲೆ ದಾಳಿಯಾಗಿತ್ತು ಎಂಬುದನ್ನು ಸಿನಿಮಾದಲ್ಲಿ ತೋರಿಸಿದ್ದಾರೆ ಅದೆಷ್ಟು ಜನ ಉಗ್ರರ ಕೈಯಲ್ಲಿ ಸಿಕ್ಕಿ ಪ್ರಾಣವನ್ನು ಬಿಟ್ಟಿದ್ದಾರೆ ಈಗಾಗಿಯೇ ಅಲ್ಲಿ ಆರ್ಟಿಕಲ್ ತ್ರೀ ಸೆವೆಂಟಿಯನ್ನು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ತೆರವುಗೊಳಿಸಿತು ಇದಕ್ಕಾಗಿ ನಾನು ಅವರಿಗೆ ಧನ್ಯವಾದ ಹೇಳುತ್ತೇನೆ ಪ್ರತಿಯೊಬ್ಬ ಭಾರತೀಯರು ಈ ಸಿನಿಮಾವನ್ನು ನೋಡಬೇಕು ಹೀಗಾಗಿ ನಾನು ಸಿನಿಮಾದ ಸಂಪೂರ್ಣ ತೆರಿಗೆ ವಿನಾಯಿತಿ ನೀಡಿ ಆದೇಶ ಮಾಡುತ್ತೇನೆ ಅಂದರು ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಅಭಿಪ್ರಾಯಗಳನ್ನು ಕಾಮೆಂಟ್ ಮೂಲಕ ತಿಳಿಸಿ..