Advertisements

ಯಾರಿಗೂ ಗೊತ್ತಾಗದಾಗೆ ಬೆಂಗಳೂರಿನಲ್ಲಿ ಅಡ್ಡಾಡುತ್ತಿರುವ ರಶ್ಮಿಕಾ ಮಂದಣ್ಣ! ವೀಡಿಯೋ ನೋಡಿ..

Cinema

ದಿನದಿಂದ ದಿನಕ್ಕೆ ರಶ್ಮಿಕಾ ಮಂದಣ್ಣ ಅವರು ಉತ್ತುಂಗಕ್ಕೆ ಏರುತ್ತಿರುವುದನ್ನು ನೋಡಿ ಅವರ ಅಭಿಮಾನಿಗಳು ಬಹಳಾನೇ ಖುಷಿಪಡುತ್ತಿದ್ದು ಆದಷ್ಟು ಬೇಗ ಅವರ ಮೊದಲ ಹಿಂದಿ ಸಿನಿಮಾವಾದ ಮಿಷನ್​ ಮಜ್ನು ತೆರೆಕಾಣಲಿ ಎಂದು ರಶ್ಮಿಕಾರ ಪಟ್ಟ ಅಭಿಮಾನಿಗಳು ಕಾಯುತ್ತಿದ್ದಾರೆ. ಅಂಥವರಿಗೆಲ್ಲ ಈ ಸುದ್ದಿ ಖುಷಿ ನೀಡಿದ್ದು ಚಿತ್ರೀಕರಣ ಪೂರ್ಣಗೊಂಡಿರುವ ಸಂತಸಕ್ಕೆ ನಟ ಸಿದ್ಧಾರ್ಥ್​ ಮಲ್ಹೋತ್ರಾ ಅವರು ರಶ್ಮಿಕಾ ಜೊತೆಗಿರುವ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ದಿನದಿಂದ ದಿನಕ್ಕೆ ರಶ್ಮಿಕಾ ಮಂದಣ್ಣ ಅವರು ಉತ್ತುಂಗಕ್ಕೆ ಏರುತ್ತಿರುವುದನ್ನು ನೋಡಿ ಅವರ ಅಭಿಮಾನಿಗಳು ಬಹಳಾನೇ ಖುಷಿಪಡುತ್ತಿದ್ದು ಆದಷ್ಟು ಬೇಗ ಅವರ ಮೊದಲ ಹಿಂದಿ ಸಿನಿಮಾವಾದ ಮಿಷನ್​ ಮಜ್ನು ತೆರೆಕಾಣಲಿ ಎಂದು ರಶ್ಮಿಕಾರ ಪಟ್ಟ ಅಭಿಮಾನಿಗಳು ಕಾಯುತ್ತಿದ್ದಾರೆ. ಅಂಥವರಿಗೆಲ್ಲ ಈ ಸುದ್ದಿ ಖುಷಿ ನೀಡಿದ್ದು ಚಿತ್ರೀಕರಣ ಪೂರ್ಣಗೊಂಡಿರುವ ಸಂತಸಕ್ಕೆ ನಟ ಸಿದ್ಧಾರ್ಥ್​ ಮಲ್ಹೋತ್ರಾ ಅವರು ರಶ್ಮಿಕಾ ಜೊತೆಗಿರುವ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

Advertisements

ನಟ ಸಿದ್ಧಾರ್ಥ್​ ಮಲ್ಹೋತ್ರಾ ಅವರು ತಮ್ಮ ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಹಂಚಿಕೊಂಡಿರುವ ಫೋಟೋದಲ್ಲಿ ನಿಮ್ಮ ಜೊತೆ ಕೆಲಸ ಮಾಡಿದ್ದಕ್ಕೆ ತುಂಬ ಖುಷಿಯಾಗಿದೆ ಬಹಳ ಧನ್ಯವಾದಗಳು. ಆದಷ್ಟು ಬೇಗ ಮತ್ತೆ ಭೇಟಿಯಾಗೋಣ ಎಂದು ಕ್ಯಾಪ್ಷನ್​ ನೀಡಿದ್ದು ಅದನ್ನು ಕಂಡು ರಶ್ಮಿಕಾ ಮಂದಣ್ಣ ಕೂಡ ಖುಷಿಯಿಂದ ಪ್ರತಿಕ್ರಿಯಿಸಿದ್ದಾರೆ. ಸಿದ್​​ ನೀವು ತುಂಬ ಚೆನ್ನಾಗಿ ನಡೆದುಕೊಂಡಿದ್ದೀರಿ ನಿಮ್ಮೊಂದಿಗೆ ಕೆಲಸ ಮಾಡಿದ್ದು ಚೆನ್ನಾಗಿತ್ತು. ನೀವು ಅತ್ಯುತ್ತಮ ವ್ಯಕ್ತಿ. ನಾನು ಹೆಚ್ಚು ಖುಷಿಯಾಗಿದ್ದೇನೆ ಎಂದು ರಶ್ಮಿಕಾ ತಮ್ಮ ಇನ್ಸ್ಟಾ ಸ್ಟೋರಿಯಲ್ಲಿ ಬರೆದುಕೊಂಡಿದ್ದಾರೆ. ಚಿತ್ರರಂಗದಲ್ಲಿ ರಶ್ಮಿಕಾ ಮಂದಣ್ಣ ಅವರ ನಾಗಾಲೋಟ ಇದೀಗ ಮುಂದುವರಿಯುತ್ತಿದ್ದು ಗುಡ್​ಬೈ ಎಂಬ ಸಿನಿಮಾದಲ್ಲಿ ಅವರು ಭಾರತೀಯ ಚಿತ್ರರಂಗದ ದಿಗ್ಗಜ ಹಾಗೂ ಬಾಲಿವುಡ್ ನ ಬಿಗ್ ಬಿ ಅಮಿತಾಭ್​ ಬಚ್ಚನ್​ ಜೊತೆ ನಟಿಸುತ್ತಿದ್ದಾರೆ.

ಅಲ್ಲದೇ ತೆಲುಗಿನ ಖ್ಯಾತ ನಟ ಅಲ್ಲು ಅರ್ಜುನ್​ ಜೊತೆ ನಟಿಸಿರುವ ಪುಷ್ಪ 2 ಸಿನಿಮಾ ಈ ವರ್ಷ ಕ್ರಿಸ್​ಮಸ್​ ಹಬ್ಬಕ್ಕೆ ತೆರೆಕಾಣಲಿದ್ದು ಅವರ ಕಾಲ್​ಶೀಟ್​ ಪಡೆಯಲು ಅನೇಕ ನಿರ್ಮಾಪಕ ಹಾಗೂ ನಿರ್ದೇಶಕರು ರಶ್ಮಿಕಾ ಮನೆಮುಂದೆ ಕಾಯುತ್ತಿದ್ದಾರೆ. ಈ ನಡುವೆ ಅವರು ಬಿಡುವು ಮಾಡಿಕೊಂಡು ಸೋಶಿಯಲ್​ ಮೀಡಿಯಾ ಮೂಲಕ ಅಭಿಮಾನಿಗಳ ಜೊತೆಗೂ ಸಂಪರ್ಕದಲ್ಲಿ ಇರಲು ಪ್ರಯತ್ನಿಸುತ್ತಿದ್ದಾರೆ. ಸದ್ಯ ಇದೀಗ ಸಾಮಾಜಿಕ ಜಾಲತಾಣದಲ್ಲಿ ಒಂದು ವಿಡಿಯೋ ವೈರಲ್ ಆಗಿದ್ದು ಮುಂಬೈ ನಲ್ಲಿ ಚಿತ್ರೀಕರಣ ಮುಗಿಸಿದ ರಶ್ಮಿಕಾ ವಿಮಾನ ನಿಲ್ದಾಣದಲ್ಲಿ ಬಹಳ ಹಾಟ್ ಆಗಿ ಕಾಣಿಸಿಕೊಂಡಿರುವುದು ಅಭಿಮಾನಿಗಳ ಕಣ್ಣಿ ಕುಕ್ಕುತ್ತಿದೆ. ಹೌದು ಈ ಕೊಡಗಿನ ಬೆಡಗಿ ಎಷ್ಟು ಹಾಟ್ ಆಗಿ ಕಾಣಿಸಿದ್ದಾರೆ ನೀವೆ ನೋಡಿ.